ವೃದ್ಧೆಯನ್ನು ಹತ್ಯೆಗೈದು ಬೀರುವಿನಲ್ಲಿಟ್ಟು ಪರಾರಿಯಾದ ಮಹಿಳೆ
ಬೆಂಗಳೂರು: ದೆಹಲಿಯ ಶದ್ಧಾ ವಾಕರ್ ಕೊಲೆ ಪ್ರಕರಣಕ್ಕೆ ಹೋಲುವಂತೆ ವೃದ್ಧೆಯೊಬ್ಬಳನ್ನು ಕೊಂದು ಶವವನ್ನು ಬೀರುವಿನಲ್ಲಿಟ್ಟು ಮಹಿಳೆಯೊಬ್ಬರು ಪರಾರಿಯಾಗಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಾರ್ವತಮ್ಮ (65 ವರ್ಷ) ಎಂದು ಗುರುತಿಸಲಾಗಿದೆ. ಅತ್ತಿಬೆಲೆ ಗ್ರಾಮದಲ್ಲಿ ಮನೆಯೊಂದರ 4ನೇ ಮಹಡಿಯಲ್ಲಿ ಮುಸ್ಲಿಂ ಮಹಿಳೆ ಬಾಡಿಗೆಗೆ ಇದ್ದಳು. 3ನೇ ಮಹಡಿಯಲ್ಲಿ ಪಾರ್ವತಮ್ಮ ಕುಟುಂಸ್ಥರು ವಾಸವಾಗಿದ್ದರು. … Continued