ಸರ್ಕಾರಿ ಹುದ್ದೆ-ಕುಟುಂಬದ ಆಸ್ತಿ ಲಾಲಸೆಗೆ ತಾಯಿಯನ್ನೇ ಕೊಲೆ ಮಾಡಿಸಿ ರಸ್ತೆ ಅಪಘಾತವೆಂದು ಕಥೆ ಹೆಣೆದ ಮಗಳು !

ಜೈಪುರ : ಆಸ್ತಿ ಹಾಗೂ ಅನುಕಂಪದ ಆಧಾರದ ಮೇಲೆ ದೊರೆಯುವ ಸರ್ಕಾರಿ ಉದ್ಯೋಗವನ್ನು ತಾನು ಪಡೆಯುವ ಉದ್ದೇಶದಿಂದ 23 ವರ್ಷದ ಯುವತಿಯೊಬ್ಬಳು ತನ್ನ ಸಂಬಂಧಿಕರ ಜೊತೆ ಸೇರಿ ತಾಯಿಯನ್ನೇ ಹತ್ಯೆಗೈದು, ಅದನ್ನು ರಸ್ತೆ ಅಪಘಾತದಂತೆ ಬಿಂಬಿಸಲು ಯತ್ನಿಸಿದ್ದ ಬೆಚ್ಚಿಬೀಳಿಸುವ ಘಟನೆ ಜೈಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಆಯುಷಿ, ಆಕೆಯ ಚಿಕ್ಕಪ್ಪ ಹಾಗೂ ಸೋದರ … Continued

ಬೆಂಗಳೂರು : ತಾಯಿಯನ್ನು ಕೊಂದು ಸೂಟ್ ಕೇಸ್​ನಲ್ಲಿ ಶವವನ್ನು ಪೊಲೀಸ್​ ಠಾಣೆಗೆ ತಂದ ಮಗಳು…!

ಬೆಂಗಳೂರು: ಹೆತ್ತ ತಾಯಿಯನ್ನೇ ಕೊಂದ ಮಗಳು, ಶವವನ್ನು ಸೂಟ್​ಕೇಸ್​ನಲ್ಲಿಟ್ಟು ಪೊಲೀಸ್​ ಠಾಣೆಗೆ ತಂದ ಆಘಾತಕಾರಿ ಘಟನೆ ಬೆಂಗಳೂರು ನಗರದ ಮೈಕೊಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ತಾಯಿಯನ್ನು ಬೀವಾ ಪಾಲ್ (70) ಎಂದು ಗುರುತಿಸಲಾಗಿದೆ. ಸೆನಾ ಸೇನ್ (39) ಎಂಬ ಮಹಿಳೆ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಆರೋಪ ಹೊತ್ತಿದ್ದಾಳೆ. ಆರೋಪಿ … Continued