ಟೋಲ್ ಬೂತ್‌ಗೆ ನುಗ್ಗಿದ ಟ್ರಕ್… ಟೋಲ್ ಸಿಬ್ಬಂದಿಯನ್ನು ಕಾಪಾಡಿದ ಮಹಿಳೆ | ವೀಕ್ಷಿಸಿ
ಡೆಹ್ರಾಡೂನ್: ಡೆಹ್ರಾಡೂನ್‌ನ ಟೋಲ್ ಬೂತ್‌ನಲ್ಲಿ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದು ನಜ್ಜುಗುಜ್ಜಾಗುತ್ತಿದ್ದ ಟೋಲ್ ಬೂತ್ ಸಿಬ್ಬಂದಿಯನ್ನು ಮಹಿಳೆಯೊಬ್ಬರು ರಕ್ಷಿಸಿದ್ದಾರೆ. ಈ ವೀಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾರತೀಯ ಆಡಳಿತ ಸೇವೆಯ ಅಧಿಕಾರಿ ಅವನೀಶ್ ಶರಣ್ ಅವರು ಹಂಚಿಕೊಂಡ ವೀಡಿಯೊದಲ್ಲಿ, ಟೋಲ್ ಗೇಟ್ ದಾಟಲು ಕಾಯುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದ … Continued