ವೀಡಿಯೊ..| ನಡುರಸ್ತೆಯಲ್ಲೇ ಆಟೋ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿ ; ವೀಡಿಯೊ ವೈರಲ್ ಆದ ನಂತರ ದೂರು ದಾಖಲಿಸಿದ ಚಾಲಕ
ಲಕ್ನೋ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಪ್ರಯಾಣ ದರದ ಬಗ್ಗೆ ಉಂಟಾದ ಜಗಳದ ನಂತರ ಮಹಿಳೆಯೊಬ್ಬರು ಆಟೋ ಚಾಲಕನಿಗೆ ಥಳಿಸಿದ ವೀಡಿಯೊ ವೈರಲ್ ಆಗಿದೆ. ಪ್ರಿಯಾಂಶಿ ಪಾಂಡೆ ಎಂಬ ಯುವತಿ ಆಟೋ ಡ್ರೈವರ್ ವಿಮಲೇಶಕುಮಾರ ಶುಕ್ಲಾ ಎಂಬವರನ್ನು ಬೈಯುತ್ತ ಸೀಟಿನಿಂದ ಎಳೆಯಲು ಪ್ರಯತ್ನಿಸುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಕೈಮುಗಿದು ಬೇಡಿಕೊಂಡರೂ ಆಕೆ ಆತನಿಗೆ ಥಳಿಸುತ್ತಿರುವುದನ್ನು ವೀಡಿಯೊ ತೋರಿಸಿದೆ. ಆಟೋ … Continued