ಮದುವೆಯಾಗಲು ನಿರಾಕರಿಸಿದ್ದ ಪ್ರಿಯಕರನನ್ನು ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ ಮಹಿಳೆ
ಬೆಂಗಳೂರು: ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮನ ಮೇಲೆ ಮಹಿಳೆಯೊಬ್ಬರು ಬಿಸಿ ನೀರು ಎರಚಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ವರದಿಯಾಗಿದೆ. ಮೇ 25 ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ವರದಿಯಾಗಿದೆ. ಬೆಂಗಳೂರಿನಲ್ಲಿ ಕೆಲಸಕ್ಕೆ ಬಂದಿದ್ದ ಕಲಬುರಗಿ ಜಿಲ್ಲೆಯ ಭೀಮಾಶಂಕರ ಆರ್ಯ ಅವರಿಗೆ ಅಫ್ಜಲ್ಪುರದ ದೇಸಾಯಿ ಕಲ್ಲೂರಿನ ಮಹಿಳೆ ಪರಿಚಯವಾಗಿದ್ದು, ಬಳಿಕ ಇಬ್ಬರ ಮಧ್ಯೆ ಪ್ರೀತಿ … Continued