ಯಡಿಯೂರಪ್ಪ ವಿರುದ್ಧ ಪೋಕ್ಸೋ ದಾಖಲಿಸಿದ್ದ ಮಹಿಳೆ ಸಾವು
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. 17 ವರ್ಷದ ತಮ್ಮ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಮಾರ್ಚ್ 14ರಂದು ಯಡಿಯೂರಪ್ಪ … Continued