ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ಹೇಳಿಕೆ ವಿಡಿಯೋ ಬಿಡುಗಡೆ..!
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿ ರಮೇಶ ಜಾರಕಿಹೊಳಿ ಪ್ರಕರಣ ದಾಖಲಿಸುತ್ತಿದ್ದಂತೆ ವಿಡಿಯೋದಲ್ಲಿರುವವಳು ಎನ್ನಲಾದ ಯುವತಿ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಅವರೇ … Continued