ಹೊನ್ನಾವರ: ಮಹಿಳೆಯ ಮೊಬೈಲ್ ಹ್ಯಾಕ್ ಮಾಡಿ ಅಶ್ಲೀಲವಾಗಿ ಫೋಟೋ ಎಡಿಟ್ ಮಾಡಿದ ಪ್ರಕರಣ, ಚಂದಾವರ ವ್ಯಕ್ತಿ ಬಂಧಿಸಿದ ಹರ್ಯಾಣ ಪೊಲೀಸರು
ಹೊನ್ನಾವರ: ಹರ್ಯಾಣದ ಮಹಿಳೆಯೊಬ್ಬಳ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಿ ಅವಳ ಫೋಟೋಗಳನ್ನು ಎಡಿಟ್ ಮಾಡಿ ಅವಳ ಮೊಬೈಲ್ ಸಂಖ್ಯೆಯಿಂದಲೇ ಆಕೆಯ ಸ್ನೇಹಿತರಿಗೆ ಕಳುಹಿಸಿ ಮಾನಹಾನಿ ಮಾಡುತ್ತಿದ್ದ ಹ್ಯಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣಾ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರದ ಇಮಾದ್ (ಇಮ್ದಾದ್) ಸಾಬ್ ಮುಲ್ಲಾ ಎಂಬ … Continued