ಸೌದಿ ಅರೇಬಿಯಾ Vs ಯುಎಇ : ಕೇವಲ 5 ಎಸೆತಗಳಲ್ಲಿ ಪಂದ್ಯ ಗೆದ್ದ ಯುಎಇ…!

ಮಲೇಷ್ಯಾದಲ್ಲಿ ನಡೆಯುತ್ತಿರುವ 2026ರ ಎಸಿಸಿ ಮಹಿಳಾ ಪ್ರೀಮಿಯರ್ ಕಪ್ (ACC Women’s Premier Cup) ಟೂರ್ನಿಯ ತನ್ನ ಚೊಚ್ಚಲ ಪಂದ್ಯದಲ್ಲೇ ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್) ಮಹಿಳಾ ಕ್ರಿಕೆಟ್ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಸೌದಿ ಅರೇಬಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ, ಇಶಾ ಓಜಾ ನೇತೃತ್ವದ ಯುಎಇ ತಂಡ ಟಿ20 … Continued

ಮಹಿಳಾ ಕ್ರಿಕೆಟ್ ವಿಶ್ವಕಪ್ 2025 : ವಿಶ್ವ ಚಾಂಪಿಯನ್ ಭಾರತದ ತಂಡಕ್ಕೆ ದೊಡ್ಡ ಮೊತ್ತದ ಬಹುಮಾನ ಘೋಷಿಸಿದ ಬಿಸಿಸಿಐ ; ಮೊತ್ತ…

ಮುಂಬೈ : ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ 2025ರ ಟೂರ್ನಿಯಲ್ಲಿ ಭಾರತ ತಂಡ ಐತಿಹಾಸಿಕ ವಿಜಯ ಸಾಧಿಸಿದ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತದ ಮಹಿಳಾ ಕ್ರಿಕೆಟ್‌ ತಂಡಕ್ಕೆ ಬರೋಬ್ಬರಿ ₹51 ಕೋಟಿ ನಗದು ಬಹುಮಾನ ಘೋಷಿಸಿದೆ. ಮುಂಬೈನ ಡಿ ವೈ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ … Continued

ಐಸಿಸಿ ಮಹಿಳಾ ವಿಶ್ವಕಪ್ 2025 | ದಕ್ಷಿಣ ಆಫ್ರಿಕಾ ವಿರುದ್ಧ ಜಯ ; ಭಾರತಕ್ಕೆ ಚೊಚ್ಚಲ ವಿಶ್ವಕಪ್ ಕಿರೀಟ : ತಂಡ ಗೆದ್ದ ಬಹುಮಾನದ ಮೊತ್ತ ಎಷ್ಟು ಗೊತ್ತೆ..?

ಮುಂಬೈ: ನವಿ ಮುಂಬೈನ ಡಿ.ವೈ. ಪಾಟೀಲ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಸಿಸಿ ಮಹಿಳಾ ವಿಶ್ವಕಪ್ 2025 ರ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 52 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ‌ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಮೂಲಕ ಭಾರತ ಮಹಿಳಾ ಕ್ರಿಕೆಟ್‌ ಇತಿಹಾಸದಲ್ಲಿ ಚೊಚ್ಚಲ ವಿಶ್ವಕಪ್ … Continued

ಮಹಿಳಾ ಏಷ್ಯಾ ಕಪ್ 2024 : ಭಾರತದ ಮಹಿಳೆಯರ ಕ್ರಿಕೆಟ್‌ ತಂಡ ಪ್ರಕಟ

ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯಲಿರುವ ಮಹಿಳಾ ಏಷ್ಯಾ ಕಪ್ 2024 ಪಂದ್ಯಾವಳಿಗಾಗಿ ತಂಡವನ್ನು ಪ್ರಕಟಿಸಿದೆ. ಎರಡು ವರ್ಷಗಳ ಹಿಂದೆ ಭಾರತದ ತಂಡವನ್ನು ಏಷ್ಯಾ ಕಪ್ ಪ್ರಶಸ್ತಿಗೆ ಮುನ್ನಡೆಸಿದ್ದ ಹರ್ಮನ್‌ಪ್ರೀತ್ ಕೌರ್, ಈ ಆವೃತ್ತಿಯ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂಧಾನ ಉಪನಾಯಕಿಯಾಗಿ ನೇಮಕಗೊಂಡಿದ್ದಾರೆ. ಅಂತಿಮ … Continued

ಏಷ್ಯನ್ ಗೇಮ್ಸ್: ಮತ್ತೊಂದು ಚಿನ್ನದ ಪದಕ ಗೆದ್ದ ಭಾರತ

ಹ್ಯಾಂಗ್ ಝೂ : ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಮತ್ತೊಂದು ಚಿನ್ನ ಗೆದ್ದಿದೆ. ಭಾರತದ ಮಹಿಳಾ ಕ್ರಿಕೆಟ್‌ ತಂಡ ಶ್ರೀಲಂಕಾವನ್ನು ಸೋಲಿಸಿ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿತು. ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಉತ್ತಮ … Continued