ಐಸಿಸಿ ಮಹಿಳಾ ವಿಶ್ವಕಪ್ 2025 | ದಕ್ಷಿಣ ಆಫ್ರಿಕಾ ವಿರುದ್ಧ ಜಯ ; ಭಾರತಕ್ಕೆ ಚೊಚ್ಚಲ ವಿಶ್ವಕಪ್ ಕಿರೀಟ : ತಂಡ ಗೆದ್ದ ಬಹುಮಾನದ ಮೊತ್ತ ಎಷ್ಟು ಗೊತ್ತೆ..?
ಮುಂಬೈ: ನವಿ ಮುಂಬೈನ ಡಿ.ವೈ. ಪಾಟೀಲ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಸಿಸಿ ಮಹಿಳಾ ವಿಶ್ವಕಪ್ 2025 ರ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 52 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಮೂಲಕ ಭಾರತ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಚೊಚ್ಚಲ ವಿಶ್ವಕಪ್ … Continued