ಮಹಿಳಾ ಏಷ್ಯಾಕಪ್ ಗೆದ್ರೂ ಟ್ರೋಫಿ ಪಡೆಯಲು ನಿರಾಕರಿಸಿದ ಭಾರತದ ತಂಡ ; ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥಗೆ ಮತ್ತೊಮ್ಮೆ ಮುಖಭಂಗ
ದುಬೈ : ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ಮಹ್ಸಿನ್ ನಖ್ವಿ ಅವರಿಂದ ಮಹಿಳಾ ಏಷ್ಯಾಕಪ್ ಟ್ರೋಫಿ ಸ್ವೀಕರಿಸಲು ಭಾರತ ಮಹಿಳಾ ಕ್ರಿಕೆಟ್ ತಂಡ ನಿರಾಕರಿಸಿದ ಘಟನೆ ಭಾನುವಾರ ರಾತ್ರಿ ದುಬೈನಲ್ಲಿ ನಡೆದ ಫೈನಲ್ ಪಂದ್ಯದ ಬಳಿಕ ಭಾರೀ ಚರ್ಚೆಗೆ ಗ್ರಾಸವಾಗಿದೆ. ಶ್ರೀಲಂಕಾವನ್ನು 72 ರನ್‌ಗಳಿಂದ ಮಣಿಸಿ … Continued