ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆ ? : ಡಿಲಿಮಿಟೇಶನ್ ಮಸೂದೆಗೆ ಜೆಎಂಎಂ ಬೆಂಬಲ ಸಾಧ್ಯತೆ
ನವದೆಹಲಿ: ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ (delimitation) ಪ್ರಕ್ರಿಯೆಗೆ ವಿರೋಧ ಪಕ್ಷಗಳ ಬೆಂಬಲ ಕ್ರೋಡೀಕರಿಸಲು ಕಾಂಗ್ರೆಸ್ ನಡೆಸುತ್ತಿರುವ ಪ್ರಯತ್ನಗಳಿಗೆ ಮತ್ತೊಂದು ಹಿನ್ನಡೆಯಾಗುವ ಸಾಧ್ಯತೆಯಿದೆ. ಜಾರ್ಖಂಡ ಮುಖ್ಯಮಂತ್ರಿ ಹೇಮಂತ್ ಸೊರೆನ್ ನೇತೃತ್ವದ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ಬೆಂಬಲಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿವೆ. ಪ್ರಸ್ತಾವಿತ ಮಸೂದೆಗೆ ಬೆಂಬಲ … Continued