ಮಹಿಳಾ ಟಿ20 ವಿಶ್ವಕಪ್‌ 2024 ; ನ್ಯೂಜಿಲೆಂಡ್‌ ತಂಡ ಚಾಂಪಿಯನ್‌

ದುಬೈ: ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್‌ ತಂಡವು ಮಹಿಳಾ ಟಿ20 ವಿಶ್ವಕಪ್‌ನ (Womens T20 World Cup) ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ದುಬೈಯ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ಭಾನುವಾರ (ಅಕ್ಟೋಬರ್‌ 20) ನಡೆದ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (NZW vs SAW) ಮತ್ತು ನ್ಯೂಜಿಲೆಂಡ್‌ ತಂಡಗಳ ಮಧ್ಯೆ ನಡೆದ ಪಂದ್ಯದಲ್ಲಿ ದಕ್ಷಿಣಾ ಆಫ್ರಿಕಾವನ್ನು ಮಣಿಸಿದ … Continued

ಮಹಿಳಾ ಟಿ20 ವಿಶ್ವಕಪ್ : ಪಾಕಿಸ್ತಾನದ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯಗಳಿಸಿದ ಭಾರತ ವನಿತೆಯರು

 ನವದೆಹಲಿ: ಟಿ-20 ಮಹಿಳಾ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಇಂದು ಭಾನುವಾರ ನಡೆದ ಭಾರತ ಹಾಗೂ ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ ತಂಡದ ಜೆಮಿಮಾ ರಾಡ್ರಿಗಸ್ ಅಜೇಯ (53*) ಮತ್ತು ರಿಚಾ ಘೋಷ್ ಅಜೇಯ (31*) ಅವರಿಬ್ಬರ ನಿರ್ಣಾಯಕ 58 ರನ್‌ಗಳ ಜೊತೆಯಾಟದ ನೆರವಿನಿಂದ ಭಾರತವು ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ನಿಗಿದತ 150 ರನ್ ಗುರಿಯನ್ನು ಬೆನ್ನಟ್ಟಿದ … Continued