ಸೆಂಟ್ರಲ್ ವಿಸ್ಟಾ ಅತ್ಯಗತ್ಯ, ಯೋಜನೆಗೆ ದೆಹಲಿ ಹೈಕೋರ್ಟ್ ಅಸ್ತು: ಅರ್ಜಿ ವಜಾ, ಅರ್ಜಿದಾರರಿಗೆ 1 ಲಕ್ಷ ರೂ.ದಂಡ
ನವ ದೆಹಲಿ: ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಯ ವಿರುದ್ಧದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ ಮತ್ತು ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ಉಲ್ಬಣದ ಮಧ್ಯೆ “ಕಾರ್ಮಿಕರು ಸ್ಥಳದಲ್ಲಿ ತಂಗಿದ್ದಾರೆ” ಎಂಬ ಕಾರಣಕ್ಕೆ ನಿರ್ಮಾಣ ಕಾರ್ಯ ಸ್ಥಗಿತಗೊಳಿಸುವ ಯಾವುದೇ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೈಕೋರ್ಟ್ ಒತ್ತಿ ಹೇಳಿದೆ. … Continued