ಉತ್ತರ ಕನ್ನಡ ಜಿಲ್ಲೆ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ
ಶಿರಸಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2025 – 28ನೇ ಸಾಲಿಗಾಗಿ ರಾಜ್ಯ ಮತ್ತು ರಾಜ್ಯದ ಎಲ್ಲ ಜಿಲ್ಲೆಗಳ ಘಟಕಗಳ ಪದಾಧಿಕಾರಿ ಹುದ್ದೆಗಳಿಗೆ ಚುನಾವಣೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ಇತರ ಹುದ್ದೆಗಳಿಗೆ ನವೆಂಬರ 9 ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 13ರಂದು ಜಿಲ್ಲಾ ಪತ್ರಿಕಾ … Continued