ವೀಡಿಯೊ..| ಭಯೋತ್ಪಾದಕರಿಗೆ, ಹಿಂದಿದ್ದವರಿಗೆ ಭಾರತದ ಖಡಕ್ ವಾರ್ನಿಂಗ್ ಜಗತ್ತಿಗೆ ಗೊತ್ತಾಗಲೆಂದು ಇಂಗ್ಲಿಷಿಗೆ ಭಾಷಣ ಬದಲಾಯಿಸಿದ ಪ್ರಧಾನಿ ಮೋದಿ
ನವದೆಹಲಿ: ಪಹಲ್ಗಾಮ್ ದಾಳಿಕೋರರಿಗೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟದ ಬಲವಾದ ಸಂದೇಶವನ್ನು ಸಾರ್ವಜನಿಕ ವೇದಿಕೆಯಿಂದ ಇಡೀ ಜಗತ್ತಿಗೆ ರವಾನಿಸಲು ಹಿಂದಿಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಇಂಗ್ಲಿಷ್‌ಗೆ ಬದಲಾಯಿಸಿಕೊಂಡರು. “ಬಿಹಾರದ ಮಣ್ಣಿನಿಂದ, ನಾನು … Continued