ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಪದಕಕ್ಕಾಗಿ ಭಾರತದ 19 ವರ್ಷಗಳ ಕಾಯುವಿಕೆ ಕೊನೆಗೊಳಿಸಿದ ನೀರಜ್ ಚೋಪ್ರಾ

ನವದೆಹಲಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕಕ್ಕಾಗಿ ಭಾರತದ 19 ವರ್ಷಗಳ ಕಾಯುವಿಕೆ ಕೊನೆಗೊಳಿಸಿದ ನೀರಜ್ ಚೋಪ್ರಾ ಅಮೆರಿಕದ ಯುಜೀನ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಕೂಟದಲ್ಲಿ ಪುರುಷರ ಜಾವೆಲಿನ್‌ನಲ್ಲಿ 88.13 ಮೀಟರ್‌ ದೂರ ಎಸೆದು ಬೆಳ್ಳಿ ಪದಕ ಗೆದ್ದಿದ್ದಾರೆ. ನೀರಜ್ ಚೋಪ್ರಾ ಅವರು 2003ರಲ್ಲಿ ಅಂಜು ಬಾಬಿ ಜಾರ್ಜ್ ಅವರ ನಂತರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ … Continued