2026ರ ಟಿ20 ವಿಶ್ವಕಪ್ ಟೂರ್ನಿಯಿಂದ 2021ರ ಚಾಂಪಿಯನ್ಸ್ ಆಸ್ಟ್ರೇಲಿಯಾ ಹೊರಕ್ಕೆ….!
ಕೊಲಂಬೊ : ಶ್ರೀಲಂಕಾದ ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಬೇಕಿದ್ದ ಐರ್ಲೆಂಡ್ ಮತ್ತು ಜಿಂಬಾಬ್ವೆ ನಡುವಿನ ಪಂದ್ಯವು ಮಳೆಯಿಂದಾಗಿ ರದ್ದಾದ ಕಾರಣ, 2021ರ ಚಾಂಪಿಯನ್ಸ್ ಆಸ್ಟ್ರೇಲಿಯಾ ತಂಡವು 2026ರ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ಈ ಪಂದ್ಯ ರದ್ದಾದ ಕಾರಣ ಜಿಂಬಾಬ್ವೆ ತಂಡವು ಗುಂಪು ಹಂತದಲ್ಲಿ ಒಟ್ಟು ಐದು ಅಂಕಗಳನ್ನು ಪಡೆಯಿತು. ಈ ಅಂಕವನ್ನು … Continued