ವಿಶ್ವದ ಅತಿ ಹೆಚ್ಚು ವಯಸ್ಸಿನ ಜೀವಂತ ಭೂಚರ ಪ್ರಾಣಿ ಜೋನಾಥನ್ ಭೇಟಿಯಾಗಲಿರುವ ಪ್ರಧಾನಿ ಮೋದಿ
ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮುಂಬರುವ ಸೀಶೆಲ್ಸ್ ಪ್ರವಾಸದ ವೇಳೆ ವಿಶ್ವದ ಅತಿ ಹೆಚ್ಚು ವಯಸ್ಸಿನ ಜೀವಂತ ಭೂಚರ ಪ್ರಾಣಿ ಎಂದು ಗುರುತಿಸಲ್ಪಟ್ಟಿರುವ ‘ಜೋನಾಥನ್’ ಎಂಬ ದೈತ್ಯ ಆಮೆಯನ್ನು ಭೇಟಿ ಮಾಡಲಿದ್ದಾರೆ. ಭಾರತ ಮತ್ತು ಸೀಶೆಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳು ಸ್ಥಾಪನೆಯಾಗಿ 50 ವರ್ಷಗಳು ಪೂರ್ಣಗೊಂಡಿರುವ ಸುವರ್ಣ ಮಹೋತ್ಸವದ ಅಂಗವಾಗಿ ಈ … Continued