ʼವಿಶ್ವಕಪ್ʼ ಕ್ರಿಕೆಟ್ ಅನ್ನು ʼವಿಶ್ವ ಟೆರರ್ ಕಪ್ʼ ಆಗಿ ಬದಲಿಸ್ತೇವೆ ಎಂದು ಬೆದರಿಕೆ : ಖಲಿಸ್ತಾನಿ ಭಯೋತ್ಪಾದಕನ ಪನ್ನುನ್ ವಿರುದ್ಧ ಎಫ್ ಐ ಆರ್ ದಾಖಲು
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಕ್ರಿಕೆಟ್ ವಿಶ್ವಕಪ್ ಅನ್ನು “ವಿಶ್ವ ಭಯೋತ್ಪಾದಕ ಕಪ್” ಎಂದು ಪರಿವರ್ತಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ (SFJ) ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಗುಜರಾತ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಮೊದಲ ಮಾಹಿತಿ … Continued