ನಾಳೆಯಿಂದ ವಿಶ್ವದ ಮೂರನೇ ಮಹಾಯುದ್ಧ ಆರಂಭವಾಗಲಿದೆ ಎಂದು ಭವಿಷ್ಯ ನುಡಿದ ʼಭಾರತದ ನಾಸ್ಟ್ರಾಡಾಮಸ್ʼ ಕುಶಾಲಕುಮಾರ

“ಭಾರತದ ನಾಸ್ಟ್ರಾಡಾಮಸ್” ಎಂದು ಕರೆಯಲ್ಪಡುವ ಖ್ಯಾತ ಜ್ಯೋತಿಷಿ ಕುಶಾಲಕುಮಾರ ಅವರು ಮೂರನೇ ಮಹಾಯುದ್ಧವು ಆಗಸ್ಟ್ 4 ಅಥವಾ ಆಗಸ್ಟ್ 5 ರಂದು ಪ್ರಾರಂಭವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆ ಇಸ್ರೇಲ್-ಹಮಾಸ್ ಯುದ್ಧ ಮತ್ತು ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಭವಿಷ್ಯ ನುಡಿದಿದ್ದ ಜ್ಯೋತಿಷಿ ಕುಶಾಲಕುಮಾರ ಅವರು, ಭೌಗೋಳಿಕ ಹಾಗೂ ರಾಜಕೀಯ ಘಟನೆಗಳ ಸಂಯೋಜನೆಯು ಸಂಘರ್ಷಕ್ಕೆ ಕಾರಣವಾಗುತ್ತದೆ … Continued

ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ 3ನೇ ಮಹಾಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌

ಮಾಸ್ಕೋ: ರಷ್ಯಾ ಮತ್ತು ಅಮೆರಿಕ ನೇತೃತ್ವದ ನ್ಯಾಟೋ ಮಿಲಿಟರಿ ಮೈತ್ರಿಕೂಟದ ನಡುವಿನ ನೇರ ಸಂಘರ್ಷವು ಮೂರನೇ ಮಹಾಯುದ್ಧದಿಂದ ಒಂದು ಹೆಜ್ಜೆ ದೂರದಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಸೋಮವಾರ ಪಶ್ಚಿಮ ದೇಶಗಳಿಗೆ ಎಚ್ಚರಿಸಿದ್ದಾರೆ. ಆದರೆ ಅಂತಹ ಸನ್ನಿವೇಶವನ್ನು ಯಾರೂ ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಉಕ್ರೇನ್ ಯುದ್ಧವು 1962 ರ ಕ್ಯೂಬನ್ ಕ್ಷಿಪಣಿ ಬಿಕ್ಕಟ್ಟಿನ … Continued