ಇತಿಹಾಸ ಬರೆದ ಮನೀಷಾ ಭನ್ವಾಲಾ ; ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತದ ಮೊದಲ ಮಹಿಳೆ

ಅಸ್ತಾನಾ (ಕಜಕಿಸ್ತಾನ): ಭಾರತದ ಕುಸ್ತಿ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಸೃಷ್ಟಿಯಾಗಿದೆ. ಹರಿಯಾಣದ ಜಿಂದ್ ಜಿಲ್ಲೆಯ 29 ವರ್ಷದ ಕುಸ್ತಿಪಟು ಮನೀಷಾ ಭನ್ವಾಲಾ ಅವರು ಶುಕ್ರವಾರ ನಡೆದ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಕಜಕಿಸ್ತಾನದ ಅಸ್ತಾನಾದಲ್ಲಿ ನಡೆದ 59 … Continued