2ನೇ ಡೋಸ್ ಕೋವಿಡ್ ಲಸಿಕೆ ತಪ್ಪಿಸಿಕೊಂಡ 11 ಕೋಟಿ ಜನರು: ನಾಳೆ ರಾಜ್ಯ ಆರೋಗ್ಯ ಸಚಿವರ ಸಭೆ ಕರೆದ ಕೇಂದ್ರ
ನವದೆಹಲಿ: 11 ಕೋಟಿ ಜನರು ತಮ್ಮ ಎರಡನೇ ಡೋಸ್ ಕೋವಿಡ್ ಲಸಿಕೆ ತಪ್ಪಿಸಿಕೊಂಡಿದ್ದಾರೆ ಅಥವಾ ವಿಳಂಬ ಮಾಡುತ್ತಿದ್ದಾರೆ. ಹೀಗಾಗಿ ಈ ಸಂಬಂಧ ಚರ್ಚಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ರಾಜ್ಯ ಆರೋಗ್ಯ ಸಚಿವರ ಸಭೆ ಕರೆದಿದ್ದಾರೆ. ದೇಶದ ವಯಸ್ಕ ಜನಸಂಖ್ಯೆಯ ಶೇ. 76ಕ್ಕಿಂತ ಹೆಚ್ಚು ಜನರು ಈಗ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ … Continued