ಪರಸ್ಪರ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಪ್ರಧಾನಿ ಮೋದಿಗೆ ಟಿವಿ ಚರ್ಚೆ ಆಫರ್ ನೀಡಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್
ನವದೆಹಲಿ: ಎರಡು ನೆರೆಯ ರಾಷ್ಟ್ರಗಳ ನಡುವಿನ ಸಮಸ್ಯೆಗಳನ್ನು ಬಗೆಹರಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರದರ್ಶನದಲ್ಲಿ ಚರ್ಚೆ ನಡೆಸಲು ಬಯಸುವುದಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ನರೇಂದ್ರ ಮೋದಿ ಅವರೊಂದಿಗೆ ಟಿವಿಯಲ್ಲಿ ಚರ್ಚೆ ಮಾಡಲು ನಾನು ಇಷ್ಟಪಡುತ್ತೇನೆ” ಎಂದು ಇಮ್ರಾನ್ ಖಾನ್ ರಷ್ಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಭಿನ್ನಾಭಿಪ್ರಾಯಗಳನ್ನು ಚರ್ಚೆಯ ಮೂಲಕ … Continued