ಪುಣೆಯಲ್ಲಿ ಗುಂಡುಹಾರಿಸಿ ಕುಸ್ತಿಪಟುವಿನ ಹತ್ಯೆ; ವಿಡಿಯೊದಲ್ಲಿ ಸೆರೆಯಾಯ್ತು ದೃಶ್ಯ
ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಚಕನ್ ಪ್ರದೇಶದಲ್ಲಿ ನಿನ್ನೆ ರಾತ್ರಿ 37 ವರ್ಷದ ಕುಸ್ತಿಪಟುವನ್ನು ನಾಲ್ವರು ಗುಂಡಿಕ್ಕಿ ಕೊಂದ ಆಘಾತಕಾರಿ ಘಟನೆ ನಡೆದಿದೆ. ಕುಸ್ತಿಪಟು ಗುರುವಾರ ರಾತ್ರಿ 10.30ರ ಸುಮಾರಿಗೆ ಕಾರಿನಲ್ಲಿ ಹೋಗುತ್ತಿರುವಾಗ ಅಡ್ಡ ಹಾಕಿ ಗುಂಡು ಹಾರಿಸಲಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಕೊಲೆಯಾದ ಕುಸ್ತಿಪಟುವನ್ನು … Continued