ವೀಡಿಯೊ…| ಪಂದ್ಯ ಸೋತ ನಂತರ ರೆಫರಿ ಎದೆಗೆ ಒದ್ದ ಕುಸ್ತಿಪಟು….! ವೀಡಿಯೊ ವೈರಲ್
ಮುಂಬೈ : 67ನೇ ‘ಮಹಾರಾಷ್ಟ್ರ ಕೇಸರಿ’ ಕುಸ್ತಿ ಸ್ಪರ್ಧೆಯ ಅಂತಿಮ ಪಂದ್ಯವು ಆಘಾತಕಾರಿ ಘಟನೆಗೆ ಸಾಕ್ಷಿಯಾಗಿದೆ. ಸೋತ ಕುಸ್ತಿಪಟು ರೆಫರಿಯ ಎದೆಯ ಮೇಲೆ ಒದ್ದ ಘಟನೆ ನಡೆದಿದೆ. ಮತ್ತು ಇನ್ನೊಬ್ಬ ಕುಸ್ತಿಪಟು ಅಂಕಗಳನ್ನು ಕಳೆದುಕೊಂಡಿದ್ದಕ್ಕಾಗಿ ರೆಫರಿಯನ್ನು ನಿಂದಿಸಿದ ವಿದ್ಯಮಾನವೂ ನಡೆದಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ ಪವಾರ್ ಮತ್ತು ಕೇಂದ್ರ ಸಚಿವ ಮುರಳೀಧರ ಮೊಹೋಲ್ ಅವರ ಸಮ್ಮುಖದಲ್ಲಿ … Continued