ಸೈಫ್ ಅಲಿ ಖಾನ್ ಇರಿತ ಪ್ರಕರಣ : ಪೊಲೀಸರ ತಪ್ಪು ಗ್ರಹಿಕೆಯಿಂದ ಬಂಧಿಸಲ್ಪಟ್ಟ ವ್ಯಕ್ತಿಯ ಕೆಲಸ ಹೋಯ್ತು, ಮದುವೆಯೇ ಮುರಿದುಬಿತ್ತು….!
ಮುಂಬೈ : ಜನವರಿ 16ರಂದು ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ನಡೆದ ಚಾಕು ಇರಿತದ ಪ್ರಕರಣದಲ್ಲಿ ಛತ್ತೀಸ್‌ಗಢದ ದುರ್ಗ್‌ನಲ್ಲಿ ಪೊಲೀಸರ ತಪ್ಪು ಗ್ರಹಿಕೆಯಿಂದ ಬಂಧಿಸ್ಪಟ್ಟ ವ್ಯಕ್ತಿಯ ಜೀವನವೇ ಈಗ ಬರ್ಬಾದ್ ಆಗಿದೆ. ಪೊಲೀಸರು ತಪ್ಪಾಗಿ ಆತನನ್ನು ಬಂಧಿಸಿದ್ದರಿಂದ ಆತನ ಕೆಲಸವೂ ಹೋಗಿದೆ, ಜೊತೆಗೆ ಆತನ ಮದುವೆ ನಿಶ್ಚಿತಾರ್ಥವೂ ಮುರಿದುಬಿದ್ದಿದೆ ಎಂದು ವರದಿಯಾಗಿದೆ. … Continued