ಕಾಕ್ರೋಚ್ ಜನತಾ ಪಾರ್ಟಿ (CJP) ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ ; ಸಂಸ್ಥಾಪಕ
ನವದೆಹಲಿ: ಭಾರತದಲ್ಲಿ ಇಂಟರ್ನೆಟ್ ಲೋಕದಲ್ಲಿ ಭಾರಿ ಸಂಚಲನ ಮೂಡಿಸಿದ್ದ ವಿಡಂಬನೆಯ (Satirical) ಸಾಮಾಜಿಕ ಮಾಧ್ಯಮ ವೇದಿಕೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಯ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗಿದೆ (Withheld). ಈ ವೇದಿಕೆಯ ಸಂಸ್ಥಾಪಕರಾದ ಅಭಿಜೀತ ದಿಪ್ಕೆ ಅವರು ಗುರುವಾರ ತಮ್ಮ ವೈಯಕ್ತಿಕ ಖಾತೆಯ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ. “ನಾವು ನಿರೀಕ್ಷಿಸಿದಂತೆಯೇ, … Continued