ಗ್ರೋಕ್ ಅಶ್ಲೀಲತೆ ವಿರುದ್ಧ ಕೇಂದ್ರದ ಗಡುವು : 3,500 ಪೋಸ್ಟ್, 600 ಖಾತೆ ಡಿಲೀಟ್ ಮಾಡಿದ ‘ಎಕ್ಸ್’
ನವದೆಹಲಿ: ಅಶ್ಲೀಲ ಹಾಗೂ ಅವಹೇಳನಕಾರಿ ವಿಷಯಗಳನ್ನು ಹಂಚಿಕೊಳ್ಳಲಾಗುತ್ತಿದೆ ಎಂಬ ಕಾರಣಕ್ಕೆ ಭಾರತ ಸರ್ಕಾರ ನೀಡಿದ ಕಟ್ಟುನಿಟ್ಟಿನ ಸೂಚನೆಯ ಬೆನ್ನಲ್ಲೇ, ಎಲೋನ್ ಮಸ್ಕ್ ಮಾಲೀಕತ್ವದ ಸಾಮಾಜಿಕ ಜಾಲತಾಣ ‘ಎಕ್ಸ್’ (ಹಿಂದಿನ ಟ್ವಿಟರ್), ಸುಮಾರು 3,500 ಪೋಸ್ಟ್‌ಗಳನ್ನು ತೆಗೆದುಹಾಕಿದ್ದು, 600ಕ್ಕೂ ಹೆಚ್ಚು ಖಾತೆಗಳನ್ನು ರದ್ದುಗೊಳಿಸಿದೆ. ಕೇಂದ್ರ ಸರ್ಕಾರದ ನೋಟಿಸ್‌ಗೆ ಪ್ರತಿಕ್ರಿಯಿಸಿರುವ ಎಕ್ಸ್ ಸಂಸ್ಥೆ, ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಲೋಪದೋಷಗಳನ್ನು ಒಪ್ಪಿಕೊಂಡಿದೆ. … Continued