ಟ್ರಂಪ್‌ಗೆ ಕ್ಸಿ ಟಕ್ಕರ್ ; ಅಮೆರಿಕದ ಸರಕುಗಳ ಮೇಲೆ ಶೇ 125% ತೆರಿಗೆ ವಿಧಿಸಿದ ಚೀನಾ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಪ್ರಾರಂಭಿಸಿದ ಸುಂಕ ಸಮರ ಮುಗಿಯುವ ಹಾಗೆ ಕಾಣುತ್ತಿಲ್ಲ. ಅದಿ ಈಗ ಅಮೆರಿಕ ಹಾಗೂ ಚೀನಾ ನಡುವಿನ ವ್ಯಾಪಾರ ಸಮರವಾಗಿ ಮಾರ್ಪಟ್ಟಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಚೀನಾದ (China) ಮೇಲೆ ವಿಧಿಸಿದ ತೆರಿಗೆಯ ಪ್ರತೀಕಾರವಾಗಿ ಈಗ ಅಮೆರಿಕದ ಸರಕುಗಳ ಮೇಲೆ ಚೀನಾ 125%ರಷ್ಟು ಸುಂಕ ವಿಧಿಸಿದೆ. … Continued