ಅಮೆರಿಕ-ಚೀನಾ ವಾಣಿಜ್ಯ ಸಮರ ತೀವ್ರ : ಚೀನಾ ಸರಕುಗಳ ಮೇಲೆ ಹೆಚ್ಚುವರಿ ಶೇ.100 ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾದ ವಿರುದ್ಧ ಹೊಸ ವ್ಯಾಪಾರ ಸುಂಕಗಳನ್ನು ಘೋಷಿಸಿದ್ದಾರೆ. ನವೆಂಬರ್ 1 ರಿಂದ ಜಾರಿಗೆ ಬರುವಂತೆ, ಚೀನಾದಿಂದ ಆಮದಾಗುವ ಎಲ್ಲ ಉತ್ಪನ್ನಗಳ ಮೇಲೆ ಹೆಚ್ಚುವರಿಯಾಗಿ ಶೇಕಡಾ 100 ರಷ್ಟು ಸುಂಕ ವಿಧಿಸುವುದಾಗಿ ಹಾಗೂ ಅಮೆರಿಕದಲ್ಲಿ ತಯಾರಾದ ಪ್ರಮುಖ ಸಾಫ್ಟ್‌ವೇರ್‌ಗಳ ರಫ್ತಿನ ಮೇಲೆ ಕಠಿಣ ನಿಯಂತ್ರಣಗಳನ್ನು ಹೇರುವುದಾಗಿ ಅವರು ಶುಕ್ರವಾರ … Continued