ಗಾಲ್ವಾನ್ ಘರ್ಷಣೆಯ 4 ವರ್ಷಗಳ ನಂತರದ ಬ್ರಿಕ್ಸ್‌ನಲ್ಲಿ ಮೊದಲ ದ್ವಿಪಕ್ಷೀಯ ಸಭೆ ನಡೆಸಲಿರುವ ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ
ನವದೆಹಲಿ: ರಷ್ಯಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ 2020 ರ ಗಾಲ್ವಾನ್ ಘರ್ಷಣೆಯ ನಂತರದ ಮೊದಲ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಹೇಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅನೇಕ ಅಡಚಣೆಗಳನ್ನು ಎದುರಿಸುತ್ತಿರುವ ವಾಸ್ತವಿಕ ನಿಯಂತ್ರಣ ರೇಖೆ(LAC)ಯ ಉದ್ದಕ್ಕೂ ಗಸ್ತು … Continued