25 ಸಾವಿರಕ್ಕೂ ಹೆಚ್ಚು ಮಾತ್ರೆಗಳನ್ನ ಸೇವಿಸಿದ್ರೂ ಅನಾರೋಗ್ಯ ಕಡಿಮೆಯಾಗ್ಲಿಲ್ಲ; ಡೆತ್ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡು ಬಿಇಒ ಆತ್ಮಹತ್ಯೆ
ಬೆಂಗಳೂರು: ಬೆಂಗಳೂರಿನ ಯಲಹಂಕ ಬಿಇಒ ಟಿ.ಎನ್. ಕಮಲಾಕರ ಎಂಬವರು ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಕಮಲಾಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯ ಪೀಡಿತರಾಗಿದ್ದ ಬಿಇಒ ಟಿ.ಎನ್.ಕಮಲಾಕರ್ ಮನನೊಂದುಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅನಾರೋಗ್ಯದ ಸಮಸ್ಯೆ ಸಾಕಷ್ಟು ಬಳಲಿದ್ದೆ. ಇದುವರೆಗೆ 25 ಸಾವಿರಕ್ಕೂ ಹೆಚ್ಚು ಮಾತ್ರೆಗಳನ್ನ ಸೇವಿಸಿದ್ದೇನೆ. ಅನಾರೋಗ್ಯದಿಂದ ಜೀವನವೇ ಸಾಕು ಅನ್ನಿಸಿದೆ. ನನ್ನ ಕುಟುಂಬದವರು … Continued