ರಾಷ್ಟ್ರಪತಿ ಸ್ಥಾನಕ್ಕೆ ಯಶವಂತ್ ಸಿನ್ಹಾ ಉತ್ತಮ ಅಭ್ಯರ್ಥಿ ಅಲ್ಲ: ಸಿಪಿಐ(ಎಂ) ಸಂಸದ
ನವದೆಹಲಿ: ರಾಷ್ಟ್ರಪತಿ ಸ್ಥಾನಕ್ಕೆ ಯಶವಂತ್ ಸಿನ್ಹಾ ಅತ್ಯುತ್ತಮ ಅಭ್ಯರ್ಥಿ ಅಲ್ಲ. ಆದರೆ ವಿರೋಧ ಪಕ್ಷಗಳ ಒಗ್ಗಟ್ಟಿನ ದೃಷ್ಟಿಯಿಂದ ಇದನ್ನು ಒಪ್ಪಿಕೊಳ್ಳಬೇಕು ಎಂದು ಪಶ್ಚಿಮ ಬಂಗಾಳದ ಸಿಪಿಐ(ಎಂ)ನ ಏಕೈಕ ಸಂಸದ ಬಿಕಾಶ್ ರಂಜನ್ ಭಟ್ಟಾಚಾರ್ಯ ಗುರುವಾರ ಹೇಳಿದ್ದಾರೆ. ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ನಲ್ಲಿದ್ದ ಸಿನ್ಹಾ ಅವರ ಉಮೇದುವಾರಿಕೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಭಟ್ಟಾಚಾರ್ಯ, ಹೆಚ್ಚು ಸ್ವೀಕಾರಾರ್ಹ … Continued