ಹರಿದ್ವಾರ ದ್ವೇಷ ಭಾಷಣ ಪ್ರಕರಣ :ಯತಿ ನರಸಿಂಹಾನಂದ ಬಂಧನ

ನವದೆಹಲಿ: ಹರಿದ್ವಾರ ದ್ವೇಷ ಭಾಷಣ ಪ್ರಕರಣದಲ್ಲಿ ಹಿಂದೂ ಧಾರ್ಮಿಕ ಮುಖಂಡ ಯತಿ ನರಸಿಂಹಾನಂದ ಅವರನ್ನು ಉತ್ತರಾಖಂಡ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಶುಕ್ರವಾರ ವಾಸಿಂ ರಿಜ್ವಿ ಅಲಿಯಾಸ್ ಜಿತೇಂದ್ರ ತ್ಯಾಗಿಯನ್ನು ಪೊಲೀಸರು ಬಂಧಿಸಿದ ನಂತರ ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಎರಡನೇ ವ್ಯಕ್ತಿ ಇವರಾಗಿದ್ದಾರೆ. ಜಿತೇಂದ್ರ ತ್ಯಾಗಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ. ಜಿತೇಂದ್ರ ತ್ಯಾಗಿ … Continued