ನಾನು ಸಂಪೂರ್ಣ ಗುಣಮುಖನಾಗಿದ್ದೇನೆ, ಭಯಪಡಬೇಡಿ : ಯತ್ನಾಳ

ಬೆಂಗಳೂರು: ವಿಧಾನಸಭೆಯಲ್ಲಿ ನಡೆದ ಹೈಡ್ರಾಮಾದ ವೇಳೆ ಅಸ್ವಸ್ಥರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal Health) ಆರೋಗ್ಯ ಸ್ಥಿರವಾಗಿದೆ. ಈ ಕುರಿತು ಸ್ವತಃ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರೇ ಟ್ವೀಟ್ ಮಾಡಿದ್ದು, ನಾನು ಸಂಪೂರ್ಣ ಗುಣಮುಖನಾಗಿದ್ದೇನೆ. ಯಾರೂ ಭಯಪಡುವ ಅವಶ್ಯಕತೆಯಿಲ್ಲ. ಜೈ ಶ್ರೀರಾಮ ಎಂದು ಅದರಲ್ಲಿ ಬರೆದಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ್ … Continued