ಬಿಎಸ್​ವೈ ರಾಜೀನಾಮೆಯಿಂದ ಮನನೊಂದು ಅಭಿಮಾನಿ ನೇಣಿಗೆ ಶರಣು

ಚಾಮರಾಜನಗರ: ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆ ಮನನೊಂದ ಅವರ ಅಭಿಮಾನಿ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಈತ ಗ್ರಾಮದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದು, ಯಡಿಯೂರಪ್ಪ ಅವರ ಕಟ್ಟಾ ಅಭಿಮಾನಿಯಾಗಿದ್ದರು. ಅವರು ಯಡಿಯೂರಪ್ಪ ಅವರ ರಾಜೀನಾಮೆಯಿಂದ ಮನನೊಂದಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇಂದು (ಮಂಗಳವಾರ) ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. … Continued