ಕರ್ನಾಟಕದಲ್ಲಿ ಇನ್ನೂ ನಾಲ್ಕೈದು ದಿನ ಭಾರಿ ಮಳೆ, ಕರಾವಳಿ ಜಿಲ್ಲೆಗಳು, ಬೆಂಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ರಾಜ್ಯದ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ, … Continued