ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಕೇರಳ ನರ್ಸ್ ಗೆ ಜುಲೈ 16ರಂದು ಗಲ್ಲು
ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16 ರಂದು ದೇಶದಲ್ಲಿ ಗಲ್ಲಿಗೇರಿಸಲಾಗುತ್ತದೆ ಎಂದು ಮಾಧ್ಯಮ ವರದಿಗಳು ಮಂಗಳವಾರ ತಿಳಿಸಿವೆ. ಯೆಮನ್ ಪ್ರಜೆ ತಲಾಲ್ ಅಬ್ದೋ ಮೆಹದಿ ಎಂಬವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪ್ರಿಯಾಗೆ ಮರಣದಂಡನೆ ವಿಧಿಸಲಾಗಿದೆ. ಯೆಮನ್‌ನಲ್ಲಿ ವಿದೇಶಿ ಪ್ರಜೆಗಳಿಗೆ ಕಾನೂನುಬದ್ಧ ಅವಶ್ಯಕತೆಯಾಗಿರುವ … Continued