ಅಕ್ರಮ ಗಣಿಗಾರಿಕೆ : ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ; ಸಿಬಿಐ ವಿಶೇಷ ಕೋರ್ಟ್ ಆದೇಶ
ಹೈದರಾಬಾದ್ : ತೆಲಂಗಾಣದ ನಾಂಪಲ್ಲಿಯಲ್ಲಿರುವ ಸಿಬಿಐ ನ್ಯಾಯಾಲಯವು ಮಂಗಳವಾರ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಇತರ ಮೂವರನ್ನು ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ದೋಷಿಗಳು ಎಂದು ತೀರ್ಪು ನೀಡಿದೆ. ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ (OMC) ಒಳಗೊಂಡ ಬೃಹತ್ ಗಣಿಗಾರಿಕೆ ಹಗರಣದ ತನಿಖೆ ಪ್ರಾರಂಭವಾದ ವರ್ಷಗಳ ನಂತರ ಈ … Continued