ಯೋಗೀಶ ಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ಷೆ ಅಮಾನತು
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೊಗೀಶ ಗೌಡರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ ಕುಲಕರ್ಣಿ ಸೇರಿ 10 ಮಂದಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಅರ್ಜಿಗಳನ್ನು ಮಾನ್ಯ ಮಾಡಿರುವ ಪೀಠವು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಕೋರಿ ಸಲ್ಲಿಸಲಾಗಿರುವ ಮೇಲ್ಮನವಿಗಳು ಇತ್ಯರ್ಥವಾಗುವವರೆಗೆ ವಿಚಾರಣಾ ನ್ಯಾಯಾಲಯದ … Continued