ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್‌ನಿಂದ ವಶಪಡಿಸಿಕೊಂಡ ಭೂಮಿಯಲ್ಲಿ ನಿರ್ಮಿಸಿದ ಫ್ಲ್ಯಾಟ್‌ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದ ಯೋಗಿ ಆದಿತ್ಯನಾಥ
ಪ್ರಯಾಗರಾಜ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಶುಕ್ರವಾರ ಪ್ರಯಾಗರಾಜದಲ್ಲಿರುವ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದನಿಂದ ವಶಪಡಿಸಿಕೊಳ್ಳಲಾದ ಭೂಮಿಯಲ್ಲಿ ನಿರ್ಮಿಸಲಾದ 76 ಫ್ಲಾಟ್‌ಗಳ ಕೀಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದ್ದಾರೆ. ಎರಡು ತಿಂಗಳ ಹಿಂದೆ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಅತೀಕ್ ಅಹ್ಮದ್ ಕೊಲೆಯಾಗಿದ್ದ. ಶುಕ್ರವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ವಶಪಡಿಸಿಕೊಂಡ ಭೂಮಿಯಲ್ಲಿ ನಿರ್ಮಿಸಲಾದ ವಸತಿ ಸೊಸೈಟಿ ಉದ್ಘಾಟಿಸಿದರು ಮತ್ತು … Continued