ಆನ್‌ಲೈನ್‌ನಲ್ಲಿ ತಮ್ಮ ಸಂಪತ್ತು ಪ್ರದರ್ಶಿಸಿದ ಯೂಟ್ಯೂಬರ್‌ ; ಮನೆಗೆ ಕನ್ನ ಹಾಕಿ ₹1 ಕೋಟಿ ಚಿನ್ನಾಭರಣ ಹೊತ್ತೊಯ್ದ ಕಳ್ಳರು !

ಹೆಮ್ಮೆಪಟ್ಟು ತಮ್ಮ ಸಾಧನೆ, ಸಂಪತ್ತು ಮತ್ತು ಐಶಾರಾಮಿ ಜೀವನಶೈಲಿಯನ್ನು ಪ್ರದರ್ಶಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಪ್ರತಿಯೊಂದು ಮಾಹಿತಿಯನ್ನೂ ಅಪರಿಚಿತರು ಗಮನಿಸುತ್ತಿರಬಹುದು ಎಂಬ ಎಚ್ಚರಿಕೆ ಅಗತ್ಯ. ನಾಗರ್‌ಕೊಯಿಲ್‌ನ ಯೂಟ್ಯೂಬರ್ ದಂಪತಿಯ ಮನೆಯಲ್ಲಿ ನಡೆದಿರುವ ಸುಮಾರು ₹1 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ, ಆನ್‌ಲೈನ್‌ನಲ್ಲಿ ದುಬಾರಿ ವಸ್ತುಗಳನ್ನು ಪ್ರದರ್ಶಿಸುವವರಿಗೆ ಎಚ್ಚರಿಕೆಯ … Continued

ಧರ್ಮಸ್ಥಳ ಪ್ರಕರಣ : ಯೂ ಟ್ಯೂಬರ್ ಸಮೀರಗೆ ಕೋರ್ಟಿನಿಂದ ನಿರೀಕ್ಷಣಾ ಜಾಮೀನು

ಮಂಗಳೂರು : ಧರ್ಮಸ್ಥಳ ಪ್ರಕರಣದ ಬಗ್ಗೆ ಎಐ ವೀಡಿಯೊ ಮಾಡಿ ಜನರಲ್ಲಿ ಕೋಮು ವೈಷಮ್ಯ ಮೂಡಿಸಲು ಪ್ರಯತ್ನಿಸಿದ ಆರೋಪದ ಮೇರೆಗೆ ಧರ್ಮಸ್ಥಳ ಪೊಲೀಸರು ದಾಖಲಿಸಿದ್ದ ಸುಮಟೋ ಕೇಸ್ ಗೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಯೂಟ್ಯೂಬರ್‌ ಸಮೀರ್‌ ಎಂ.ಡಿ.ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು … Continued

ನಿಮ್ಮ ಹೇಳಿಕೆ ಅಶ್ಲೀಲವಲ್ಲದಿದ್ದರೆ ಮತ್ತೇನು? : ರಣವೀರ್ ಅಲಹಾಬಾದಿಯಾಗೆ ‘ಸುಪ್ರೀಂ ಕೋರ್ಟ್‌’ ಕೆಂಡಾಮಂಡಲ

ನವದೆಹಲಿ: ಇಂಡಿಯಾ’ಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದ ಇತ್ತೀಚಿನ ಸಂಚಿಕೆಯಲ್ಲಿ ನೀಡಿದ ಅಶ್ಲೀಲ ಹೇಳಿಕೆಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ, ಅಸ್ಸಾಂ ಹಾಗೂ ರಾಜಸ್ಥಾನದಲ್ಲಿ ಯೂಟ್ಯೂಬರ್‌ ರಣವೀರ್‌ ಅಲಹಾಬಾದಿಯಾ ವಿರುದ್ಧ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ತಡೆ ನೀಡಿದೆ. ಆದರೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ರಣವೀರ್‌ ಅಲಹಾಬಾದಿಯಾ ಹೇಳಿಕೆಗಳ ಬಗ್ಗೆ … Continued