ವಿಧಾನಸೌಧದ ಮುಂದೆ ವಿಷ ಸೇವಿಸಲು ಯತ್ನಿಸಿದ ಯುವಕ

ಬೆಂಗಳೂರು: ವಿಧಾನಸೌಧದ ಮುಂದೆಯೇ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಭದ್ತರಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಸಂಜಯ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವ ಎಂದು ಹೇಳಲಾಗಿದೆ. ಕೂಡಲೇ ವಿಧಾನಸೌಧ ಠಾಣೆಯ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ಲಾಸ್ಟಿಕ್ ಕವರ್‌ನಲ್ಲಿ ವಿಷದ ಸಣ್ಣ ಬಾಟಲು ಹಾಗೂ ಕೆಲವು … Continued

ಉಡುಪಿಯಲ್ಲಿ ನಾಲ್ವರ ಕೊಲೆ ಪ್ರಕರಣ; ಫೇಸ್​​ಬುಕ್​ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದವನ ವಿರುದ್ಧ ಪ್ರಕರಣ ದಾಖಲು

ಉಡುಪಿ : ಉಡುಪಿ ಸಮೀಪದ ನೇಜಾರಿನ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ವ್ಯಕ್ತಿಯೊಬ್ಬ ಫೇಸ್​​ಬುಕ್​ನಲ್ಲಿ ಪ್ರಚೋದನಾಕಾರಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದ ಕಾರಣಕ್ಕೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಕುಟುಂಬದ ಹಂತಕನನ್ನು ‘ಮುಗಿಸುವ’ ಅವಕಾಶ ಕೈತಪ್ಪಿ ಹೋಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿದ್ದಕ್ಕಾಗಿ ಜಿಲ್ಲೆಯ ಹಫೀಜ್ ಎಂಬಾತನ ವಿರುದ್ಧ ಪ್ರಕರಣ … Continued

ಯುವಕನ ಕೈಗೆ ಮಗುಕೊಟ್ಟು ಮಹಿಳೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರೀತಿಗೆ ಅಡ್ಡಿಯಾದ ಮಗುವನ್ನು ದೂರ ಮಾಡಲು ಪ್ರೇಮಿ-ಪ್ರೇಮಿಕಾ ಮಾಡಿದ ಬೃಹನ್ನಾಟಕ ಬೆಳಕಿಗೆ..!

ಮೈಸೂರು : ಅಪರಿಚಿತ ಮಹಿಳೆ ಬಸ್ ನಿಲ್ದಾಣದಲ್ಲಿ ಮಗುವನ್ನ ಕೊಟ್ಟು ನಾಪತ್ತೆಯಾಗಿದ್ದಾಳೆ. ನಾನು ದಾರಿ ಕಾಣದೆ ಮಗುವನ್ನು ಮೈಸೂರಿಗೆ ತಂದಿರುವುದಾಗಿ ಕೆಲವು ದಿನಗಳ ಹಿಂದೆ ಹೇಳಿ ಪೊಲೀಸರಿಗೆ ಮಗುವನ್ನು ಒಪ್ಪಿಸಿದ್ದ ಯುವಕ ನಿಜ ಬಣ್ಣ ಈಗ ಬಯಲಾಗಿದೆ..! ಹೀಗೆ ಹೇಳಿ ಎಚ್‌.ಡಿ.ಕೋಟೆಯ ಯುವಕ ರಘು ಎಂಬಾತ ಎಲ್ಲರನ್ನೂ ನಂಬಿಸಿದ್ದಲ್ಲದೆ ಅನಾಥ ಮಗುವಂದೆ ಬಿಂಬಿಸಿ ನಗರದ ಲಷ್ಕರ್ … Continued

ದಾಂಡೇಲಿ: ಕಾಳಿ ನದಿಗೆ ಕೈ ತೊಳೆಯಲು ಹೋದಾಗ ಯುವಕನನ್ನು ಎಳೆದೊಯ್ದ ಮೊಸಳೆ..!

ಕಾರವಾರ: ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿ ಯುವಕನೊಬ್ಬನನ್ನು ಮೊಸಳೆ ಎಳೆದೊಯ್ದ ಘಟನೆ ನಡೆದಿದೆ. ಕಾಳಿ ನದಿಯಲ್ಲಿ ಕೈ ತೊಳೆಯಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಮೃತನನ್ನು ಅರ್ಷದ್ ಖಾನ್ (22) ಎಂದು ಗುರುತಿಸಲಾಗಿದೆ. ಈತದಾಂಡೇಲಿಯ ಪಟೇಲ್ ನಗರದ ನಿವಾಸಿಯಾಗಿದ್ದಾನೆ ಎಂದು ಹೇಳಲಾಗಿದೆ. ಈತ ದಿನನಿತ್ಯದ ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಕಾಳಿ ನದಿ ದಡಕ್ಕೆ … Continued

ಯುವಕರು “ದೇಶ ಮೊದಲುʼ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು: ಪ್ರಧಾನಿ ಮೋದಿ

ಯುವಕರು “ದೇಶ ಮೊದಲುʼ ಎಂಬ ಮನೋಭಾವ ಅಳವಡಿಸಿಕೊಂಡರೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಪಂಚಿನಾದ್ಯಂತ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುತ್ತಿರುವ ಅನೇಕ ವಿದ್ಯಾವಂತರಿದ್ದಾರೆ, ಇನ್ನೊಂದೆಡೆ ಕೊರೊನಾದಂಥ ಸಾಂಕ್ರಾಮಿಕ ರೋಗಗಳಿಂದ ಜನರನ್ನು ರಕ್ಷಿಸಲು ಆಸ್ಪತ್ರೆಗಳು ಹಾಗೂ ಪ್ರಯೋಗಾಲಯಗಳಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಜನರೂ ಇದ್ದಾರೆ. ಎಲ್ಲವೂ ನಮ್ಮ ಮನಸ್ಥಿತಿಯನ್ನು ಅವಲಂಬಿಸಿದೆ. … Continued