ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿದ ಪಾಗಲ್‌ ಪ್ರೇಮಿ, ಸಾರ್ವಜನಿಕರಿಂದ ಧರ್ಮದೇಟು

ಮಂಡ್ಯ: ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಪಾಗಲ್​ ಪ್ರೇಮಿಯನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ಕೊಟ್ಟ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಹಲ್ಲೆಗೊಳಗಾದ ಪ್ಯಾರಾ ಮೆಡಿಕಲ್ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಆರೋಪಿ ಸಂಪತಕುಮಾರ್ ಎಂಬಾತ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾನೆ. ಸಂತ್ರಸ್ತೆ ಮತ್ತು ಸಂಪತ್ ಕುಮಾರ್ ಇಬ್ಬರು ಒಂದೇ … Continued