ಹುಬ್ಬಳ್ಳಿ: ಸಿದ್ಧಾರೂಢ ಮಠದ ಕೆರೆಯಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಶ್ರೀ ಸಿದ್ದಾರೂಢರ ಹಾಗೂ ಶ್ರೀ ಗುರುನಾಥರೂಢರ ಮೂರ್ತಿಗೆ ಅಲಂಕಾರ ಹಾಗೂ ಪೂಜೆ ಸಲ್ಲಿಸಲು ಹೋದ ಯುವಕನೊಬ್ಬ ಸಿದ್ಧಾರೂಢ ಮಠದ ಕೆರೆಯ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕಲ್ಲೂರು ಗ್ರಾಮದ ಉಮೇಶಪ್ಪ ಜಾಲಿಹಾಳ (21) ಎಂದು ಗುರುತಿಸಲಾಗಿದೆ. ಇಂದು, ಮಂಗಳವಾರ ಬೆಳಗ್ಗೆ ಮಠದ ಕೆರೆಯ ಮಧ್ಯದಲ್ಲಿರುವ ಸಿದ್ದಾರೂಢ … Continued