ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ
ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕೊಲೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಯುವಕನನ್ನು ವರುಣ್(28) ಎಂದು ಗುರುತಿಸಲಾಗಿದೆ. ತರೀಕೆರೆ ಶಾಸಕ ಶ್ರೀನಿವಾಸ್ ಅವರಿಗೆ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನ ಏರ್ಪಡಿಸಿದ್ದರು. ಈ ವೇಳೆ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು … Continued