ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋದ ಯುವಕ, ಶೋಧ ಕಾರ್ಯಾಚರಣೆ
ಕಾರವಾರ: ಸಮುದ್ರದಲ್ಲಿ ಈಜಲು ಹೋದ ಯುವಕ ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕಡಲ ತೀರದಲ್ಲಿ ನಡೆದಿದೆ. ಬೆಂಗಳೂರು ನಗರದ ಬಿಟಿಎಂ ಲೇಔಟ್ ನಿವಾಸಿ ಅರುಣ ಲಕ್ಕಪ್ಪ (22) ನೀರಿನಲ್ಲಿ ಮುಳಗಿ ನಾಪತ್ತೆಯಾದ ಯುವಕ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಎಂಟು ಮಂದಿ ಇಂದು (ಸೋಮವಾರ) ಬೆಳಿಗ್ಗೆ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. … Continued