ಕೇಂದ್ರ ಬಜೆಟ್ 2024 : ಮುದ್ರಾ ಸಾಲದ ಮಿತಿ ಎರಡು ಪಟ್ಟು ಹೆಚ್ಚಳ…ಯುವಜನತೆಗೆ ಗುಡ್‌ನ್ಯೂಸ್… ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು…
ನವದೆಹಲಿ: ಮಧ್ಯಮ, ಸಣ್ಣ ಹಾಗೂ ಸೂಕ್ಷ್ಮ ಕೈಗಾರಿಕೆಗಳ (ಎಂಎಸ್ಎಂಇ) ಬೆಳವಣಿಗೆಗಾಗಿ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರದ 2024-25ರ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ದೇಶದಲ್ಲಿ ಮಧ್ಯಮ, ಸಣ್ಣ ಹಾಗೂ ಸೂಕ್ಷ್ಮ ಗಾತ್ರದ ಕೈಗಾರಿಕೆಗಳ ಬೆಳವಣಿಗೆ ನಿಟ್ಟಿನಲ್ಲಿ ಮುಂದಿನ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರ … Continued