ತಮ್ಮ ಸ್ಥಾನದಿಂದ ಕೆಳಗಿಳಿಯಲಿರುವ ಯೂ ಟ್ಯೂಬ್ ಸಿಇಒ ಸುಸಾನ್ ವೊಜ್ಸಿಕಿ: ಭಾರತೀಯ ಮೂಲದ ಅಮೆರಿಕನ್ ನೀಲ್ ಮೋಹನ್ ಹೊಸ ಸಿಇಒ

ವಿಶ್ವದ ಅತಿದೊಡ್ಡ ಆನ್‌ಲೈನ್ ವೀಡಿಯೊ ಪ್ಲಾಟ್‌ಫಾರ್ಮ್‌ ಯೂ ಟ್ಯೂಬ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಸಾನ್ ವೊಜ್ಸಿಕಿ ಅವರು ಒಂಬತ್ತು ವರ್ಷಗಳ ನಂತರ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಅವರು ಗುರುವಾರ ಬ್ಲಾಗ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಗೂಗಲ್‌ನಲ್ಲಿ ಸುಮಾರು 25 ವರ್ಷಗಳ ಕಾಲ ಕೆಲಸ ಮಾಡಿದ ನಂತರ, ವೊಜ್ಸಿಕಿ ಅವರು YouTube ನ ಮುಖ್ಯಸ್ಥರಾಗಿ ತಮ್ಮ ಪಾತ್ರದಿಂದ … Continued